ಬ್ರೇಕಿಂಗ್ ನ್ಯೂಸ್
02-09-23 02:46 pm HK News Desk ದೇಶ - ವಿದೇಶ
ಜೈಪುರ, ಸೆ.2: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು . ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು. ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four of a family including a woman and two kids were died by electrocution in Rajasthan’s Barmer district. Incident took place late on Friday night under Sheo police station area in the district. On getting informed police reached at the spot.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm