ಬ್ರೇಕಿಂಗ್ ನ್ಯೂಸ್
06-09-23 12:18 pm HK News Desk ದೇಶ - ವಿದೇಶ
ಸೇಲಂ, ಸೆ.6: ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಸೇಲಂನಲ್ಲಿ ಬುಧವಾರ ನಸುಕಿನ ಜಾವಾ ಸಂಭವಿಸಿದೆ.
ಮೃತರನ್ನು ಸೆಲ್ವರಾಜ್, ಮಂಜುಳಾ, ಅರುಮುಗಂ, ಪಳನಿಸಾಮಿ, ಪಪ್ಪತಿ ಮತ್ತು ಒಂದು ವರ್ಷದ ಮಗು ಎಂದು ಗುರುತಿಸಲಾಗಿದೆ.
ಈಂಗೂರ್ನಿಂದ ಎಂಟು ಸದಸ್ಯರು ವ್ಯಾನ್ನಲ್ಲಿ ಪೆರುಂತುರೈ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಅಪಘಾತದ ಭೀಕರ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪಘಾತದ ಬಗ್ಗೆ ತನಿಖೆ ನಡೆಸಿದ ಪೊಲೀಸರು ವ್ಯಾನ್ ಚಾಲಕನ ಅತೀಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.
#salem #accident #morning #car #tamilnadu #news #sangagiri #mysalemcity
— My Salem City (@MySalemCity) September 6, 2023
Follow me @MySalemCity pic.twitter.com/bjELilgGxg
Six members of a family were killed after a minivan crashed into a truck on Salem-Coimbatore National Highway in Tamil Nadu in the early hours of Wednesday. The incident was caught on a camera and showed a white speeding minivan crashing into a stationary truck, according to a visual shared by news agency PTI. More details into the incident are awaited.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm