ಬ್ರೇಕಿಂಗ್ ನ್ಯೂಸ್
10-09-23 05:42 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಜಿ 20 ಶೃಂಗಸಭೆ ನಡೆದಿರುವ ಪ್ರದೇಶದ ಭಾರತ್ ಮಂಟಪ ಜಲಾವೃತಗೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಟೀಕಾಸ್ತ್ರ ಮೊಳಗಿಸಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಮತ್ತೊಂದು ಅಸ್ತ್ರ ನೀಡಿದಂತಾಗಿದೆ. ಭಾರತ ಮಂಟಪ ಜಲಾವೃತ್ತದ ದೃಶ್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಕ್ ಪ್ರಹಾರ ನಡೆಸಿದ್ದಾರೆ.
ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು ಪ್ರಗತಿಯ ಪೊಳ್ಳು ಭರವಸೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. 2,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ವೇದಿಕೆ ಕೇವಲ ಒಂದು ದಿನದ ಮಳೆಗೆ ಜಲಾವೃತ್ತವಾಗಿದೆ ಎಂದು ಟೀಕಿಸಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ, ಕೇಂದ್ರದ ಭರವಸೆಗಳನ್ನು ಉಲ್ಲೇಖಿಸಿ ಅಭಿವೃದ್ಧಿ ಈಜುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
Resp @LtGovDelhi saab,
— Saurabh Bharadwaj (@Saurabh_MLAgk) September 10, 2023
This is very serious. Even after ur 50+ inspections, if the very main area around Mandapam is submerged in water, then heads must roll. I as Minister of Delhi don’t have control over this Central Govt area, else would have assisted u sir. pic.twitter.com/hn0dSBSA78
Visuals of water-logging at Bharat Mandapam, the sprawling venue for the G20 Summit in New Delhi's Pragati Maidan, made rounds on social media on Sunday. The flooding at the venue drew sharp reactions from social media users and political parties including Congress and AAP.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am