ಬ್ರೇಕಿಂಗ್ ನ್ಯೂಸ್
11-09-23 11:39 am HK News Desk ದೇಶ - ವಿದೇಶ
ಚೆನ್ನೈ, ಸೆ. 11: ಧರ್ಮಸ್ಥಳದಲ್ಲಿ ದರ್ಶನ ಪಡೆದು ವಾಪಸ್ ತೆರಳುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಏಳು ಮಹಿಳೆಯರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಳ್ಳಿ ಸಮೀಪದ ಚಂಡಿಯೂರಿಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರ್ಧ ಗಂಟೆ ಪ್ರಯಾಣಿಸಿದ್ರೆ ಊರು ಸೇರುತ್ತಿದ್ದ ಯಾತ್ರಿಕರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.
ಯಾತ್ರಿಕರ ವ್ಯಾನ್ ಪಂಕ್ಚರ್ ಆಗಿದ್ದರಿಂದ ಚಾಲಕ ರಸ್ತೆ ಬದಿ ವಾಹನ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ. ಈ ವೇಳೆ ಮಹಿಳೆಯರು ವಾಹನದಿಂದ ಇಳಿದು ಕೆಳಗೆ ನಿಂತಿದ್ದರು. ಆಗ ವೇಗವಾಗಿ ಬಂದ ಮಿನಿ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದು, ಮಹಿಳೆಯರ ಮೇಲೆ ಪಲ್ಟಿಯಾದ ಪರಿಣಾಮ ದುರಂತ ಸಂಭವಿಸಿದೆ.
Seven women, who were sitting on the low-level concrete median, were killed when a tourist van fell on them after it was hit by a goods-laden lorry on the Chennai-Bengaluru Highway (NH 44) at Sandaipalli village near Natrampalli town in Tirupattur district in the early hours on September 11.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm