ಬ್ರೇಕಿಂಗ್ ನ್ಯೂಸ್
17-09-23 03:17 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿ ಶುಭಾಶಯ ಕೋರಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ 'ಅಮೃತ ಕಾಲ'ದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕೆಂದು ಬಯಸುತ್ತೇನೆ. ನೀವು ಯಾವಾಗಲೂ ಆರೋಗ್ಯವಂತರಾಗಿ ಮತ್ತು ಸಂತೋಷದಿಂದಿರಿ. ನಿಮ್ಮ ಅತ್ಯುನ್ನತ ನಾಯಕತ್ವದಿಂದ ದೇಶವಾಸಿಗಳಿಗೆ ಪ್ರಯೋಜನವಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು 73ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿಶೇಷ ಅಭಿಯಾನವನ್ನು ನಮೋ ಆಪ್ನಲ್ಲಿ ಆಯೋಜನೆ ಮಾಡಿದೆ. NaMo Appನಲ್ಲಿ ‘ನಿಮ್ಮ ಸೇವಾ ಭಾವವನ್ನು ವ್ಯಕ್ತಪಡಿಸಿ’ ಎಂಬ ಅಭಿಯಾನ ಶುರು ಮಾಡಲಾಗಿದೆ. ದೇಶ ಸೇವೆಗೆ ಜನರನ್ನು ಪ್ರೇರಿಸುವ ಸಲುವಾಗಿ ಬಿಜೆಪಿ ಈ ವಿಶೇಷ ಅಭಿಯಾನ ಪ್ರಾರಂಭಿಸಿದೆ. ಅಲ್ಲದೇ ಈ ಆಪ್ನಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಸಂಪೂರ್ಣ ಮಾಹಿತಿ ಇದೆ.
ದೇಶ ಮತ್ತು ಜನರ ಸೇವೆ ಮಾಡಲು ಇಚ್ಛಿಸುವವರು ಈ ಕೆಳಗೆ ನೀಡಲಾಗಿರುವ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
Prime Minister Narendra Modi is celebrating his 73rd birthday today. Fans and supporters in the country and abroad celebrate their birthdays with great enthusiasm. Ever since Modi became the Prime Minister, he has been celebrating his birthday every year in a different, pro-people manner. He will also inaugurate the grand 'Yashobhoomi' convention centre built in Dwarka, Delhi this year.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm