ಬ್ರೇಕಿಂಗ್ ನ್ಯೂಸ್
25-09-23 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.25: ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಪ್ರಯಾಣಿಕ ಮಹಿಳೆಯರು ಸಾವನ್ನಪ್ಪಿದ್ದಾರೆ.
ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
Kasaragod accident, Five dead in auto school bus collision. Four female passengers and the driver died on the spot in a head-on collision between their autorickshaw and a school bus in Kasaragod's Badiadka grama panchayat Monday evening.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm