ಬ್ರೇಕಿಂಗ್ ನ್ಯೂಸ್
27-09-23 05:08 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.27: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಯೋಧ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಶೈನ್ಕುಮಾರ್ (35) ಎಂಬ ಯೋಧ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದ. ಬಳಿಕ ಕೈ ಕಟ್ಟಿ ಬೆನ್ನಿನ ಮೇಲೆ ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ದೂರು ನೀಡಿದ್ದ. ದೂರಿನನ್ವಯ ಕೊಲ್ಲಂನ ಕಡಕ್ಕಲ್ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಯೋಧ ಹಾಗೂ ಆತನ ಸ್ನೇಹಿತನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದು ಕಟ್ಟುಕತೆ ಎನ್ನೋದು ತಿಳಿದುಬಂದಿದೆ.

ಬಂಧಿತ ಯೋಧ, ತನ್ನ ನಿವಾಸದ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದ. ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಥಳಿಸಿದ್ದರು. ಬಳಿಕ ಬೆನ್ನಿನಲ್ಲಿ ಹಸಿರು ಬಣ್ಣ ಬಳಸಿ ಪಿಎಫ್ಐ ಎಂದು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದ.
An Army soldier, who had complained that he was assaulted by a group of six people who also wrote “PFI” on his back in green paint, was arrested on Tuesday along with a friend for allegedly giving a false statement, with the police saying their investigation found the man’s allegations to have been fabricated.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm