ಬ್ರೇಕಿಂಗ್ ನ್ಯೂಸ್
30-09-23 08:23 pm HK News Desk ದೇಶ - ವಿದೇಶ
ನವದೆಹಲಿ, ಸೆ.30: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಮೇ 19 ರಂದು, ಆರ್ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. ಆದರೆ, ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿತ್ತು. ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ನೋಟನ್ನು 2016 ರ ನವೆಂಬರ್ನಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು. ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
The Reserve Bank of India (RBI) on Saturday extended deadline for exchanging Rs 2,000 notes till October 7, 2023. "According to the data received from banks, of the total value of Rs 3.56 lakh crore of Rs 2000 banknotes in circulation as on May 19, 2023, Rs 3.42 lakh crore has been received back leaving only ₹0.14 lakh crore in circulation as at the close of business on September 29, 2023," the central bank said in a release.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm