ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am