ಬ್ರೇಕಿಂಗ್ ನ್ಯೂಸ್
24-10-23 05:36 pm HK News Desk ದೇಶ - ವಿದೇಶ
ರಾಂಚಿ, ಅ 24: ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ದಿಯೋಘರ್ನ ಶರತ್ನಲ್ಲಿರುವ ಅಸನ್ಸೋಲ್ ಸಂಕುಲ್ ಗ್ರಾಮದಿಂದ ಗಿರಿದಿಹ್ ಕಡೆಗೆ ಎಸ್ ಯುವಿ ಕಾರು ಬರುತ್ತಿತ್ತು. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದಾರೆ. ವಾಹನ ಚಲಾಯಿಸುವ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಸೆಲ್ಫಿ ಹುಚ್ಚಿಗೆ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಬ್ಯಾರೇಜ್ ಗೆ ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಭವನಪ್ಪಿದ್ದಾರೆ
Five people of a family died after their car fell off a bridge at Sikatiya barrage in Jharkhand's Deoghar, said officials on Tuesday. The accident took place when their vehicle was crossing the Siktia barrage, they added."The accident happened after a family member, an engineer by profession, started driving the vehicle to take selfies and lost control over the SUV," the police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm