ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am