ಬ್ರೇಕಿಂಗ್ ನ್ಯೂಸ್
07-11-23 06:06 pm HK News Desk ದೇಶ - ವಿದೇಶ
ನವದೆಹಲಿ, ನ.7: ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ಐದು ವರ್ಷಗಳ ಕಾಲ ನಿಷೇಧಿಸಿದ್ದನ್ನು ಪ್ರಶ್ನಿಸಿ ಸಂಘಟನೆ ವತಿಯಿಂದ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪಿಎಫ್ಐ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬಿ.ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ, ಅರ್ಜಿದಾರರು ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗುವ ಮುನ್ನ ಹೈಕೋರ್ಟ್ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಬೇಕಾಗಿತ್ತು ಎಂದು ಹೇಳಿದೆ.
ಇದೇ ವೇಳೆ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. 2022ರ ಸೆ.27ರಂದು ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಅಲ್ಲದೆ, ಸಂಘಟನೆ ಹೆಸರಲ್ಲಿ ದೇಶದ್ರೋಹಿ ಕೆಲಸ ನಡೆಯುತ್ತಿದೆ ಎಂದು ಪಿಎಫ್ಐ ಪ್ರಮುಖರನ್ನು ಬಂಧಿಸಲಾಗಿತ್ತು.
The Supreme Court (SC) on Monday refused to hear a plea filed by the Popular Front of India (PFI) challenging a ban on the organisation and its designation as an 'unlawful' organisation under the Unlawful Activities (Prevention) Act (UAPA) by the Union government.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm