ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.

‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್‌ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm