ಬ್ರೇಕಿಂಗ್ ನ್ಯೂಸ್
11-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.11: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಿಢೀರ್ ಕಾರ್ಯಾಚರಣೆಯಲ್ಲಿ ಆರು ಶಂಕಿತ ಐಸಿಸ್ ಉಗ್ರವಾದಿ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದೆ. ಈ ಪೈಕಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಆಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ, ಆರೋಪಿಗಳು ದೇಶದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ನಡೆಸಲು ಯೋಜಿಸಿದ್ದರು. ಆರು ಮಂದಿಯನ್ನು ಬಂಧಿಸುವುದರೊಂದಿಗೆ ವಿವಿಯ ವಿದ್ಯಾರ್ಥಿ ಸಂಘಟನೆ ಉಗ್ರ ಜಾಲದಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರೀಯ ಸಂಸ್ಥೆಗಳ ರಾಡಾರ್ನಲ್ಲಿದ್ದು ಹಲವು ಸಮಯದ ಕಾರ್ಯಾಚರಣೆ ಬಳಿಕ ಬಂಧನ ಮಾಡಲಾಗಿದೆ.
ಪುಣೆ ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್) ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿರುವ ರಿಜ್ವಾನ್ ಮತ್ತು ಶಹನವಾಜ್ ಅವರ ವಿಚಾರಣೆ ವೇಳೆ, ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೇಶ ವಿರೋಧಿ ಅಜೆಂಡಾವನ್ನು ಹರಡಲು ತೊಡಗಿದ್ದಾರೆ ಎಂದು ತಿಳಿದುಬಂದಿತ್ತು.
6 linked to Aligarh Muslim University arrested for 'working as ISIS operatives. The Anti-Terror Squad of Uttar Pradesh arrested six suspected ISIS operatives from different parts of Uttar Pradesh. Four of the six have been identified as Rakib Inam, Naved Siddiqui, Mohammad Noman and Mohammad Nazim.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm