ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm