ಬ್ರೇಕಿಂಗ್ ನ್ಯೂಸ್
14-11-23 11:17 am HK News Desk ದೇಶ - ವಿದೇಶ
ಮುಂಬೈ, ನ.14: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ ಮೋಹಿತ್ ಬರ್ಮನ್ ಮತ್ತು ನಿರ್ದೇಶಕ ಗೌರವ್ ಬರ್ಮನ್ ಅವರ ಹೆಸರುಗಳು ಸೇರಿವೆ ಎಂದು ಹೇಳಲಾಗಿದೆ.
ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ ನಲ್ಲಿ ಅದರಲ್ಲಿ ಕೈಗಾರಿಕೋದ್ಯಮಿಗಳಾದ ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಹೆಸರು ಸೇರಿವೆ ಎಂದು ತಿಳಿದುಬಂದಿದೆ.

ಎಫ್ಐಆರ್ನಲ್ಲಿ ಮೋಹಿತ್ ಬರ್ಮನ್ ಅವರ ಹೆಸರಿನ ವಿರುದ್ಧ ಉಲ್ಲೇಖಿಸಲಾದ ವಿಳಾಸವು ಫೋರ್ಟ್ ಮುಂಬೈನಲ್ಲಿದೆ, ಅಲ್ಲಿ ಅವರ ಹೂಡಿಕೆ ಕಂಪನಿ ಕಚೇರಿಯೊಂದು ಇದೆ ಎಂದು ಕಂಪನಿಗಳ ರಿಜಿಸ್ಟ್ರಾರ್ ಪ್ರಕಾರ ಉಲ್ಲೇಖಿಸಲಾಗಿದೆ.
ಇದುವರೆಗೆ ಮಹಾದೇವ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿ 21 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ
ಈ ಅಪ್ಲಿಕೇಶನ್ ಅನ್ನು ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಸೇರಿದಂತೆ ಹಲವಾರು ಸಹವರ್ತಿಗಳು ಮತ್ತು ಪಾಲುದಾರರೊಂದಿಗೆ ನಡೆಸುತ್ತಿದ್ದಾರೆ ಜೊತೆಗೆ ಪ್ರಚಾರ ಮಾಡಿದ್ದಾರೆ.
ಎಫ್ಐಆರ್ನಲ್ಲಿ ದೂರುದಾರರ ಹೇಳಿಕೆಯ ಪ್ರಕಾರ, ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಅವರು ಕ್ರಿಕೆಟ್ ಲೀಗ್ಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗಾಗಿ ಬುಕ್ಕಿಗಳ ಜೊತೆ ಲಿಂಕ್ ಹೊಂದಿದ್ದರು ಎಂದು ಆರೋಪಿಸಲಾಗಿದೆ.
ಚಂದರ್ ಅಗರ್ವಾಲ್ ಮತ್ತು ದಿನೇಶ್ ಖಂಬತ್ ಅವರನ್ನು ಲಂಡನ್ ನಿವಾಸಿಗಳು ಮತ್ತು ಭಾರತದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗೆ ಪ್ರಮುಖ ಬುಕ್ಕಿಗಳು ಎಂದು ಹೆಸರಿಸಲಾಗಿದೆ.
The names of Dabur Group Chairman Mohit Burman and Director Gaurav Burman are among the 31 people named as accused in an FIR filed by the Mumbai Police in the Mahadev betting app case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm