ಬ್ರೇಕಿಂಗ್ ನ್ಯೂಸ್
15-11-23 04:02 pm HK News Desk ದೇಶ - ವಿದೇಶ
ನವದೆಹಲಿ, ನ.15: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು 300 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ 36 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸ್ಸಿನಲ್ಲಿ ಸುಮಾರು 55 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು 19 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸಾರಿಗೆ ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಪ್ರಯಾಣಿಕರ ರಕ್ಷಣೆಗೆ ಸೇನಾ ಸಿಬಂದಿ ಹೆಲಿಕಾಪ್ಟರ್ ಬಳಕೆ ಮಾಡಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ಹೆಚ್ಚಿನ ಪ್ರಯಾಣಿಕರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
At least 36 people were killed and 19 injured when a bus carrying passengers skidded off the road and rolled down into a 300-foot gorge in Jammu and Kashmir's Doda district on Wednesday, officials said.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm