ಬ್ರೇಕಿಂಗ್ ನ್ಯೂಸ್
21-11-23 05:40 pm HK News Desk ದೇಶ - ವಿದೇಶ
ನವದೆಹಲಿ, ನ 21: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣಕ್ಕೆ ಬ್ಯಾಂಕಾಕ್ ನಿಂದ ಬಂದಿಳಿದ ಪ್ರಯಾಣಿಕರೊಬ್ಬರ ಬಳಿ ಇದ್ದ 2 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಬ್ಯಾಂಕಾಕ್ ನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯ ಬ್ಯಾಗ್ ತಪಾಸಣೆ ನಡೆಸಿದಾಗ ಎರಡು ಜ್ಯೂಸ್ ಪ್ಯಾಕೆಟ್ ಸಿಕ್ಕಿದ್ದು, ಅದು ದ್ರವರೂಪದ ಬದಲು ಸ್ವಲ್ಪ ಭಾರವಾಗಿದ್ದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತೆರೆದು ನೋಡಿದಾಗ ಅಚ್ಚರಿಗೊಳಗಾಗಿದ್ದರು. ಯಾಕೆಂದರೆ ಎರಡು ಪ್ಯಾಕೇಟ್ ನಲ್ಲಿ ಬರೋಬ್ಬರಿ 2.24 ಕೋಟಿ ರೂಪಾಯಿ ಮೌಲ್ಯದ 4.204 ಕೆಜಿ ಚಿನ್ನದ ಬಿಸ್ಕತ್ ಇದ್ದಿರುವುದು ಪತ್ತೆಯಾಗಿದೆ.

ವ್ಯಕ್ತಿಯನ್ನು 1962ರ ಕಸ್ಟಮ್ಸ್ ಆಕ್ಟ್ ಪ್ರಕಾರ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
Delhi Customs officials at Indira Gandhi International (IGI) airport have arrested a man with gold bars worth over Rs two crore, an official said on Tuesday. Sharing the details, a senior customs official said that on the basis of profiling, Customs officers at IGI Airport have seized gold bars weighing 4204 grams valued at Rs 2.24 crore brought by one Indian national from Bangkok.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm