ಬ್ರೇಕಿಂಗ್ ನ್ಯೂಸ್
24-11-23 03:14 pm HK News Desk ದೇಶ - ವಿದೇಶ
ಮುಂಬೈ, ನ 24: ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ರೂಪದಲ್ಲಿ 10 ಲಕ್ಷ ಡಾಲರ್ ಅಂದ್ರೆ 8.33 ಕೋಟಿ ರೂ. ಪಾವತಿಸದಿದ್ದರೇ ಮುಂಬೈ ಏರ್ಪೋರ್ಟ್ ಟರ್ಮಿನಲ್ 2 ಸ್ಫೋಟಿಸುವುದಾಗಿ ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ನೀಡಲಾಗಿದೆ.
ಇ-ಮೇಲ್ ಬೆದರಿಕೆ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ಗೆ quaidacasrol@gmail.ಕಂ ನಿಂದ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ನಿಮ್ಮ ವಿಮಾನ ನಿಲ್ದಾಣಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ. 10 ಲಕ್ಷ ಡಾಲರ್ ಅನ್ನು ಬಿಟ್ಕಾಯಿನ್ ರೂಪದಲ್ಲಿ ಪಾವತಿಸದೇ ಇದ್ದರೇ 48 ಗಂಟೆಗಳ ಒಳಗೆ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಬಾಂಬ್ ಹಾಕಿ ಉಡಾಯಿಸುತ್ತೇವೆ. 24 ಗಂಟೆಗಳ ನಂತರ ಮತ್ತೊಂದು ಎಚ್ಚರಿಕೆ ನೀಡಲಾಗುವುದು ಎಂದು ಇಮೇಲ್ನಲ್ಲಿ ಉಲ್ಲೇಖಿಸಲಾಗಿದೆ.
ಬೆದರಿಕೆಯ ಇಮೇಲ್ ಬರುತ್ತಿದ್ದಂತೆ ಮುಂಬೈ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಇಮೇಲ್ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ 5 ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಕಾಮತಿಪುರದಲ್ಲಿ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿತ್ತು.
The Mumbai International Airport on Thursday received a "threat" email to blow up its Terminal 2, police said. The sender of the email has demanded USD 1 million in Bitcoin within 48 hours to avert the blast.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm