ಬ್ರೇಕಿಂಗ್ ನ್ಯೂಸ್
29-11-23 02:48 pm HK News Desk ದೇಶ - ವಿದೇಶ
ಮುಂಬೈ, ನ.29: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 5 ಮನೆಗಳು ಕುಸಿತ ಕಂಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮುಂಬೈ ಚೆಂಬೂರ್ ಪ್ರದೇಶದ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ 4 ಮಂದಿಗೆ ಸುಟ್ಟ ಗಾಯಗಳಾಗಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿಶಾಮಕ ದಳ, ಪೊಲೀಸ್, ನಾಗರಿಕ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆ ಮತ್ತು ಇತರ ಸಂಸ್ಥೆಗಳನ್ನು ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Eleven people were rescued from under five houses in Mumbai's Chembur which collapsed following a gas cylinder explosion on Wednesday, fire officials said. The violent blast ripped through the houses situated in a narrow lane, trapping several residents under the debris.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm