ಬ್ರೇಕಿಂಗ್ ನ್ಯೂಸ್
01-12-23 08:02 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ 01: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
One year old baby dies after chakuli stucks in throat at Kerala.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm