ಬ್ರೇಕಿಂಗ್ ನ್ಯೂಸ್
09-12-23 11:49 am HK News Desk ದೇಶ - ವಿದೇಶ
ಲಕ್ನೋ, ಡಿ 09: ಪಾಸ್ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಅಲಿಘರ್ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ ಎಸ್ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.
ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಮಹಿಳೆಯ ತಲೆಯ ಹಿಂಭಾಗಕ್ಕೆ ತಗುಲಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಐ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
⚠️Trigger Warning: Disturbing Visual.
— Hate Detector 🔍 (@HateDetectors) December 8, 2023
In #UttarPradesh's #Aligarh, a woman who turned up at police station for passport verification caught a bullet to her head from close range fired from pistol of sub-inspector #ManojSharma. Victim critical.
CCTV footage of the incident. pic.twitter.com/KVcTPLHt3K
A woman who went to a police station in Uttar Pradesh's Aligarh for passport verification was on Friday mistakenly shot in her head with a pistol belonging to a Sub-Inspector (SI). The entire incident was caught on CCTV footage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm