ಬ್ರೇಕಿಂಗ್ ನ್ಯೂಸ್
26-12-23 09:51 pm HK News Desk ದೇಶ - ವಿದೇಶ
ಭೋಪಾಲ್, ಡಿ.26: ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಕುಸಿದು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ರೇವಾ ಮೂಲದ ವಿವೇಕ್ ಸೋನಿ (22) ಮೃತ ಯುವಕ. ಈತ ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ.
ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ವಿವೇಕ್. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು. ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್ ಗೆ ತೆರಳಿದ್ದಾರೆ.
ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
A 22-year-old MBA student from TIT College, Bhopal, died of a heart attack while cooking dinner. His friends rushed the student to Gayatri Hospital in Patel Nagar, where the doctors declared the student dead after a medical examination.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm