ಬ್ರೇಕಿಂಗ್ ನ್ಯೂಸ್
01-01-24 12:31 pm HK News Desk ದೇಶ - ವಿದೇಶ
ರಾಂಚಿ, ಜ 01: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಸೋಮವಾರ ಹೊಸ ವರ್ಷದ ದಿನವೇ ನಡೆದಿದೆ.
ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರು ಆದಿತ್ಯಪುರ ನಿವಾಸಿಗಳೆಂದು ತಿಳಿದು ಬಂದಿದೆ
ಕಾರು ನಿಯಂತ್ರಣ ತಪ್ಪಿ ಡಿವೈಡರ್ ಢಿಕ್ಕಿಯಾದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Six people died in a road accident in Jharkhand's Jamshedpur on Monday after a car they were travelling in lost control and hit a divider. A total of 8 people, all residents of Adityapur, were in the car at the time of the accident.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm