ಬ್ರೇಕಿಂಗ್ ನ್ಯೂಸ್
20-11-20 12:13 pm Headline Karnataka News Network ದೇಶ - ವಿದೇಶ
ಪ್ರತಾಪ್‌ಗಢ, ನ.20: ಉತ್ತರಪ್ರದೇಶದ ಪ್ರತಾಪಗಢದ ಹೆದ್ದಾರಿಯಲ್ಲಿ ಕಾರ್‌ವೊಂದು ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಅಪ್ಪಳಿಸಿದ ಪರಿಣಾಮ ಆರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗುರುವಾರ ರಾತ್ರಿ 11:45ರ ಸುಮಾರಿಗೆ ದೇಶ್‌ರಾಜ್ ಇನಾರ ಹಳ್ಳಿಯ ಸಮೀಪ ಪ್ರಯಾಗ್‌ರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳ್ಳಿಗೆ ಮಹೀಂದ್ರಾ ಬೊಲೆರೊದಲ್ಲಿ ವಾಪಸಾಗುತ್ತಿದ್ದರು.
ಟಯರ್ ಪಂಕ್ಚರ್ ಆಗಿದ್ದ ಹಿನ್ನೆಲೆಯಲ್ಲಿ ಟ್ರಕ್ ಹೈವೇ ಬದಿಯಲ್ಲಿ ನಿಂತಿತ್ತು. ವೇಗವಾಗಿ ಬರುತ್ತಿದ್ದ ಮಹೀಂದ್ರಾ ಬೊಲೆರೊ ಟ್ರಕ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
Fourteen people, including six children, died in a tragic road accident in Uttar Pradesh's Pratapgarh after their car rammed a truck on the highway late on Thursday.
31-08-25 05:35 pm
HK News Desk
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 01:56 pm
Mangaluru Correspondent
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm