ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm