ಬ್ರೇಕಿಂಗ್ ನ್ಯೂಸ್
08-01-24 10:46 pm HK News Desk ದೇಶ - ವಿದೇಶ
ಕಾಸರಗೋಡು, ಜ.8: ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಮೊಗ್ರಾಲ್ ಪುತ್ತೂರಿನ ರಸ್ತೆ ಬದಿಯಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತಿನಲ್ಲಿ ಮುಸ್ಲಿಂ ಲೀಗ್ ಪಕ್ಷದ ಸದಸ್ಯೆಯಾಗಿದ್ದ ಪುಷ್ಪಾ (45) ಮೃತ ಮಹಿಳೆ. ಪಂಚಾಯತಿನಲ್ಲಿ ಮೂರನೇ ವಾರ್ಡ್ ಸದಸ್ಯೆಯಾಗಿದ್ದ ಪುಷ್ಪಾ ತನ್ನ ಮನೆಯ ಬಳಿಯಲ್ಲೇ ರಸ್ತೆ ಬದಿ ಶಂಕಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಕೋಟಗುಡ್ಡೆ ಕ್ವಾಟ್ರಸ್ ಸಮೀಪದಲ್ಲಿ ಶವ ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಗಮನಿಸಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಪುಷ್ಪಾ ಸಾವು ಸಂಭವಿಸಿದೆ. ಸಾವು ಹೇಗಾಯ್ತು, ಯಾವುದಾದ್ರೂ ವಾಹನ ಹೊಡೆದು ಹೋಗಿದೆಯೇ ಅಥವಾ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಕಂಡಿದ್ದಾರೆಯೇ ಎನ್ನುವುದು ತಿಳಿದುಬಂದಿಲ್ಲ.
The lifeless body of a female member of the panchayat was discovered on the roadside near Mogral Puttur. The deceased is identified as Pushpa (45), a third ward member of Mogral Puttur panchayat and a member of the Muslim League party.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm