ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm