ಬ್ರೇಕಿಂಗ್ ನ್ಯೂಸ್
22-01-24 03:21 pm HK News Desk ದೇಶ - ವಿದೇಶ
ಲಕ್ನೋ, ಜ 22: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗುವೊಂದು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ನಡೆದಿದೆ
ಮಗು ಬೆಡ್ ನಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್ ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಮಗು ಪ್ರಜ್ಞಾಹೀನವಾಗಿ ಬಿದ್ದಿದೆ. ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಮಗು ಆದಾಗಲೇ ಮೃತಪಟ್ಟಿದೆ ಎಂದು ಹೇಳಿದ್ದಾರೆ. “ಮಗು ಹೃದಯಾಘಾತದಿಂದ ಸಾವನ್ನಪ್ಪಿರಬಹುದು” ಎಂದು ಹಸನಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರಿ ಹೇಳಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸುವಂತೆ ನಾವು ಕುಟುಂಬಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪಲಿಲ್ಲ. ಮಗು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯ ವಿಷಯವಾಗಿದೆ” ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
A five-year-old girl died of a heart attack while watching a cartoon on her mobile phone on Sunday. The tragic incident took place in Hataikheda, Hasanpur Kotwali, Amroha district of Uttar Pradesh
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm