ಬ್ರೇಕಿಂಗ್ ನ್ಯೂಸ್
23-01-24 02:18 pm HK News Desk ದೇಶ - ವಿದೇಶ
ಲಕ್ನೋ, ಜ.23: ಅಯೋಧ್ಯೆಯಲ್ಲಿ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ದಿನವೇ ಜನಿಸಿದ ಗಂಡು ಮಗುವಿಗೆ ಉತ್ತರ ಪ್ರದೇಶದ ಮುಸ್ಲಿಂ ಕುಟುಂಬ 'ರಾಮ್ ರಹೀಮ್' ಎಂದು ಹೆಸರಿಡುವ ಮೂಲಕ ಸೌಹಾರ್ದ ಸಂದೇಶ ಸಾರಿದೆ.
ಫಿರೋಜಾಬಾದ್ ಜಿಲ್ಲೆಯ ಮುಸ್ಲಿಂ ಕುಟುಂಬದ ಫರ್ಜಾನ್ ಎಂಬ ಮಹಿಳೆ ಸೋಮವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ಇದೇ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 12 ಮಕ್ಕಳು ಜನಿಸಿದ್ದಾರೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ದಿನವೇ ಮಕ್ಕಳು ಹುಟ್ಟಿರುವುದರಿಂದ ಎಲ್ಲ ಕುಟುಂಬಸ್ಥರು ಸಂತಸಗೊಂಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮಗುವಿನ ಅಜ್ಜಿ ಹುಸ್ನಾ ಬಾನೊ ಮಾತನಾಡಿ, ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಪವಿತ್ರ ದಿನವೇ ನಮ್ಮ ಮನೆಗೆ ಪುಟ್ಟ ಅತಿಥಿ ಬಂದಿದ್ದಾನೆ. ಈ ದಿನವನ್ನು ಸ್ಮರಣೀಯವಾಗಿಸಲು ನಾವು ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
A Muslim woman on Monday gave birth to a child and named him Ram Rahim, giving a message of Hindu-Muslim unity on the day of the consecration ceremony at the Ram temple in Ayodhya.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm