ಬ್ರೇಕಿಂಗ್ ನ್ಯೂಸ್
24-01-24 06:24 pm HK News Desk ದೇಶ - ವಿದೇಶ
ಒಡಿಶಾ, ಜ 24: ನಾಟಕ ತಂಡ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಆರು ಜನರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 49ರ ಧರ್ಸುನಿ ಘಾಟ್ನಲ್ಲಿ ನಡೆದಿದೆ. ಗಾಯಾಳುಗಳನ್ನು ಪಿಆರ್ಎಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರ ಮಾಹಿತಿಯ ಪ್ರಕಾರ, ಟ್ರಕ್ ರಾಯರಂಗಪುರದಿಂದ ಜಲೇಶ್ವರಕ್ಕೆ ತೆರಳುತ್ತಿತ್ತು. ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ರಕ್ ಧರ್ಸುನಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕೊನೆಯ ತಿರುವಿನಲ್ಲಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ರಕ್ನಲ್ಲಿದ್ದವರು 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದಾರೆ. ಇನ್ನು ಟ್ರಕ್ನಲ್ಲಿ ಧೌಲಿ ಗಣನಾಟ್ಯ ನಾಟಕ ತಂಡದ 15ಕ್ಕೂ ಹೆಚ್ಚು ಸದಸ್ಯರು ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ.

ತಕ್ಷಣ ಘಟನಾ ಸ್ಥಳಕ್ಕೆ ಬಂಗಿರಿಪೋಶಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕರ ಸಂಕ್ರಾಂತಿ ಮತ್ತು ತುಸು ಹಬ್ಬ (ಆದಿವಾಸಿಗಳ ಹಬ್ಬ) ನಿಮಿತ್ತ ಮಯೂರಭಂಜ್ನ ರಾಯರಂಗಪುರದ ಬಲ್ಡಾ ಬ್ಲಾಕ್, ಬಾಸಿಂಗಿ ಗ್ರಾಮದಲ್ಲಿ ‘ಧೌಲಿ ಗಣನಾಟ್ಯ’ ನಾಟಕ ನಡೆಸಿ, ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
At least six people died and nine others were injured on Wednesday after a truck carrying them overturned amid heavy rain in Mayurbhanj district, police said. The accident took place at Dharsuni ghat area on National Highway-49 in the morning, they said. The driver managed to escape from the spot, a police officer said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm