ಬ್ರೇಕಿಂಗ್ ನ್ಯೂಸ್
25-01-24 09:06 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜ 25: ದಟ್ಟ ಮಂಜಿನಿಂದಾಗಿ ಶಹಜಹಾನ್ಪುರದಲ್ಲಿ ಕಂಟೈನರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ 12 ಮಂದಿ ಸಾವನ್ನಪ್ಪಿದ್ದಾರೆ.
ಮಂಜಿನಿಂದಾಗಿ ರಸ್ತೆ ಕಾಣದೇ ಕಂಟೈನರ್ ಬಲಭಾಗಕ್ಕೆ ಚಲಿಸತೊಡಗಿದೆ. ಈ ವೇಳೆ ಎದುರಿನಿಂದ ಬಂದ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ.
ಆಟೋ ರಿಕ್ಷಾದಲ್ಲಿ ಮಹಿಳೆಯರು, ಮಕ್ಕಳು, ಪುರುಷರು ಪ್ರಯಾಣ ಮಾಡುತ್ತಿದ್ದರು. ಅವರು ಹುಣ್ಣೆಮೆಯ ಪ್ರಯುಕ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಆದರೆ ಈ ವೇಳೆ ಕಂಟೈನರ್ ರೂಪದಲ್ಲಿ ಬಂದ ಜವರಾಯ 12 ಮಂದಿಯನ್ನು ಬಲಿ ಪಡೆದಿದ್ದಾನೆ.
Twelve people, including three women, died on Thursday morning when their autorickshaw collided head-on with a container truck plying on the wrong side of the road amid reduced visibility due to fog, police said.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm