ಬ್ರೇಕಿಂಗ್ ನ್ಯೂಸ್
28-01-24 07:14 pm HK News Desk ದೇಶ - ವಿದೇಶ
ತೆಂಕಾಶಿ, ಜ 28: ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ದುರ್ದೈವಿಗಳು ಸತತ ಮೂರು ದಿನ ರಜೆ ಇದ್ದಿದ್ದರಿಂದ ಕುತ್ರಾಲಂಗೆ ವಾರಾಂತ್ಯ ಕಳೆಯಲು ತೆರಳಿದ್ದರು. ಅಲ್ಲಿಂದ ರಾತ್ರಿ ಪ್ರಯಾಣದಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ತೆಂಕಾಶಿ ಜಿಲ್ಲೆಯಲ್ಲಿನ ಪುಲ್ಲಿಯಂಗುಡಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರನ್ನು ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ವ್ಯಕ್ತಿ, ಪುಲ್ಲಿಯಂಗುಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ನಸುಕಿನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಚಾಲಕ, ಚಾಲನೆಯಲ್ಲಿಯೇ ನಿದ್ರೆಗೆ ಜಾರಿದ್ದು ಅವಘಡಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು, ಕೇರಳಕ್ಕೆ ಹೋಗುತ್ತಿದ್ದ ಸಿಮೆಂಟ್ ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ.
#WATCH | Tamil Nadu: Six people were killed in a road accident as a result of a collision between a cement lorry and a car near Pulliyangudi in Tenkasi district. Police present on the spot to probe the matter: District Police pic.twitter.com/BIGVPX6XrJ
— ANI (@ANI) January 28, 2024
Six people were killed in a road accident after a car collided with a cement truck on Sunday near Puliyangudi in the Tenkasi district of Tamil Nadu. A video shared by the news agency ANI, showed that police were present at the spot to conduct further investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm