ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm