ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm