ಬ್ರೇಕಿಂಗ್ ನ್ಯೂಸ್
02-02-24 03:03 pm HK DESK ದೇಶ - ವಿದೇಶ
ಮುಂಬೈ, ಫೆ.2: ಐಟಂ ಹಾಡಿಗೆ ಮೈಮಾಟ ತೋರಿಸಿ ಕುಣಿಯುತ್ತಿದ್ದ ಖ್ಯಾತ ಬಾಲಿವುಡ್ ನಟಿ ಪೂನಂ ಪಾಂಡೆ 32ನೇ ವಯಸ್ಸಿನಲ್ಲೇ ನಿಧನರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೂನಂ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.
ಮಾಡೆಲ್ ಕಂ ನಟಿಯಾಗಿದ್ದ ಪೂನಂ ಪಾಂಡೆ ಸದಾ ಕಾಂಟ್ರವರ್ಸಿಗಳಿಂದ ಸದ್ದು ಮಾಡುತ್ತಿದ್ದರು. ಪೂನಂ ಪಾಂಡೆ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ ಎಂದು ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಭೋಜ್ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಅವರ ಕೊನೆಯ ಸಿನಿಮಾ ಆಗಿತ್ತು. ತಮ್ಮ ಮಾತು, ನಡೆಗಳಿಂದ ಸದಾ ವಿವಾದಕ್ಕೆ ತುತ್ತಾಗುತ್ತಲೇ ಇದ್ದರು.
Poonam Pandey, model-actress, internet sensation and one of the most controversial stars, has died due to cancer, a post on Instagram confirmed the news on Friday morning. ''This morning is a tough one for us. Deeply saddened to inform you that we have lost our beloved Poonam to cervical cancer. Every living form that ever came in contact with her was met with pure love and kindness.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm