ಬ್ರೇಕಿಂಗ್ ನ್ಯೂಸ್
17-02-24 01:08 pm HK News Desk ದೇಶ - ವಿದೇಶ
ಜೈಪುರ, ಫೆ.17: ಟ್ರಕ್ ಹಾಗೂ ಎಸ್ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ.
ಭಾರತ್ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ನೌರಂಗದೇಸರ್-ರಾಸಿಸ್ಸಾರ್ ಬಳಿ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ ಐದು ಜನರಲ್ಲಿ ನಾಲ್ವರು ವೈದ್ಯರಾಗಿದ್ದು, ಅವರನ್ನು ಡಾ. ಪ್ರತೀಕ್, ಅವರ ಪತ್ನಿ ಡಾ. ಹೇತಲ್, ಡಾ. ಪೂಜಾ ಮತ್ತು ಅವರ ಪತಿ ಡಾ. ಕರಣ್ ಎಂದು ಗುರುತಿಸಲಾಗಿದೆ. ಕರಣ್ ದಂಪತಿಯ ಮಗು ಪೂಜಾ ಮೃತಪಟ್ಟಿದೆ. ಐವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಗುಜರಾತ್ನ ಕಚ್ ನಿವಾಸಿಗಳಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಜಮ್ಮು-ಕಾಶ್ಮೀರದಿಂದ ಪ್ರವಾಸಕ್ಕೆಂದು ತೆರಳಿದ್ದ ಅವರು ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Five family members, including an 18-month-old baby, were killed on Friday in a collision between a truck and an SUV in Rajasthan's Bikaner. The accident took place near Naurangdesar-Rasissar on the Bharatmala Expressway and the impact of the collision was such that parts of the SUV across the road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm