ಬ್ರೇಕಿಂಗ್ ನ್ಯೂಸ್
27-11-20 02:29 pm Headline Karnataka News Network ದೇಶ - ವಿದೇಶ
ರಾಜ್ಕೋಟ್, ನವೆಂಬರ್ 27: ಗುಜರಾತ್ನ ರಾಜ್ಕೋಟ್ನಲ್ಲಿರುವ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ರಾತ್ರಿ 1ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಗೆ ಐವರು ಮೃತಪಟ್ಟಿದ್ದರೆ, ಓರ್ವನಿಗೆ ಗಾಯವಾಗಿದೆ.
ಬೆಂಕಿಗೆ ಬಲಿಯಾದವರೆಲ್ಲರೂ 60 ರಿಂದ 70 ವರ್ಷದ ಪ್ರಾಯದವರು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಕುರಿತು ತನಿಖೆಗಾಗಿ ರಾಜ್ಯ ಸರಕಾರ ಆದೇಶಿಸಿದೆ.


ಒಟ್ಟು ಏಳು ಮಂದಿ ಐಸಿಯುಗೆ ದಾಖಲಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರರನ್ನು ರಕ್ಷಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಬೇರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಕೋಟ್ ಮಹಾನಗರ ಪಾಲಿಕೆಯ ಆಯುಕ್ತ ಉದಿತ್ ಅಗರ್ವಾಲ್ ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm