ಬ್ರೇಕಿಂಗ್ ನ್ಯೂಸ್
28-03-24 01:15 pm HK News Desk ದೇಶ - ವಿದೇಶ
ಭೋಪಾಲ್, ಮಾ 28: 80 ವರ್ಷದ ವೃದ್ಧ ಮಹಿಳೆಯೊಬ್ಬರ ಮೇಲೆ ಆಕೆಯ ಮೊಮ್ಮಗ ಹಾಗೂ ಆತನ ಪತ್ನಿ ಸೇರಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಭೋಪಾಲ್‌ನ ಜಹಾಂಗೀರಾಬಾದ್ ನಲ್ಲಿ ನಡೆದಿದೆ.
ವೃದ್ಧ ಮಹಿಳೆಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಲ್ಲೆ ನಡೆಸಲು ಸ್ಪಷ್ಟ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು ಬೇರೆ ಬೇರೆ ರೀತಿಯ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ, ಒಂದು ಕಡೆ ಅಜ್ಜಿ ಸರಿಯಾಗಿ ಅಡುಗೆ ಮಾಡಲಿಲ್ಲ ಹಾಗಾಗಿ ಮೊಮ್ಮಗ ಹಾಗು ಆತನ ಪತ್ನಿ ಸೇರಿ ಅಜ್ಜಿಗೆ ಹಲ್ಲೆ ನಡೆಸಿರುವುದಾಗಿ ಹೇಳಿದರೆ ಇನ್ನೊಂದು ಮಾಹಿತಿಯ ಪ್ರಕಾರ ಅಸ್ತಿ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಅಜ್ಜಿ ಮೊಮ್ಮಗನ ನಡುವೆ ಜಗಳಗಳು ನಡೆಯುತ್ತಿತ್ತು ಇದೆ ವಿಚಾರದಲ್ಲಿ ಅಜ್ಜಿಗೆ ಮೊಮ್ಮಗ ಮತ್ತು ಆತನ ಪತ್ನಿ ಸೇರಿ ಮನಬಂದಂತೆ ಥಳಿಸಿದ್ದಾರೆ ಎಂದು ಹೇಳಲಾಗಿದೆ.
ಅಜ್ಜಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ನೆರೆಮನೆಯಲ್ಲಿ ಗಲಾಟೆ ಕೇಳುತ್ತಿದೆ ಎಂದು ಪಕ್ಕದ ಮನೆಯವರು ಮನೆಯ ಬಳಿ ತೆರಳಿದ ವೇಳೆ ಅಜ್ಜಿ ಬೊಬ್ಬೆ ಹಾಕುವುದು ಕೇಳಿದೆ ಈ ವೇಳೆ ಕಿಟಕಿಯ ಮೂಲಕ ಹಲ್ಲೆ ನಡೆಸುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಲ್ಲೆ ನಡೆಸಿದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಹಲ್ಲೆ ನಡೆಸಲು ಕಾರಣ ಏನೆಂಬುದನ್ನು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರ ಲಾಠಿ ರುಚಿ ಬೀಳುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡ ದಂಪತಿ ಇನ್ನು ಮುಂದೆ ಹಲ್ಲೆ ನಡೆಸುವುದಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
Watch: Bhopal police arrested a young couple after a video of a man and his wife, torturing their grandmother went viral on social media. #Bhopal#Bhopalviralvideo #ViralVideos pic.twitter.com/XjEMG7YiUQ
— The Theorist (@thetheorist_in) March 27, 2024
A gut-wrenching video of a man and his wife mercilessly assaulting his paternal grandmother with a stick in Bhopal went viral on Wednesday, leading to the arrest of the couple as they were trying to flee the city. The trigger for the inhumane treatment was the woman - who appears to be at least in her 70s - not cooking food to the couple's liking, said police officials.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm