ಬ್ರೇಕಿಂಗ್ ನ್ಯೂಸ್
02-04-24 06:57 pm HK News Desk ದೇಶ - ವಿದೇಶ
ನವದೆಹಲಿ, ಎ.22: ಛತ್ತೀಸ್ಗಢ ರಾಜ್ಯದ ಬಸ್ತಾರ್ ಕ್ಷೇತ್ರದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಭಾರೀ ಕಾರ್ಯಾಚರಣೆ ನಡೆದಿದ್ದು, ಘಟನೆಯಲ್ಲಿ ಒಂಬತ್ತು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯ ಲೆಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳಿಗೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ನಕ್ಸಲರ ಮಾಹಿತಿ ನೀಡಿದವರಿಗೆ 40 ಲಕ್ಷಕ್ಕೂ ಹೆಚ್ಚು ಬಹುಮಾನ ಘೋಷಿಸಲಾಗಿತ್ತು.
ಸಿಆರ್‌ಪಿಎಫ್ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿ ದಾಳಿ ನಡೆಸಿದ್ದರು. ನಕ್ಸಲರಿಂದ ಲಘು ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರ ಸೇರಿ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಎನ್ಕೌಂಟರ್ ನಡೆದಿದೆ. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
In a major anti-insurgency operation, nine Naxalites were killed in an encounter with security personnel in Bijapur district of Chhattisgarh on Tuesday, police said. Bijapur district comes under the Bastar Lok Sabha constituency, which will go to polls in the first phase of general elections on April 19.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm