ಬ್ರೇಕಿಂಗ್ ನ್ಯೂಸ್
10-04-24 06:13 pm HK News Desk ದೇಶ - ವಿದೇಶ
ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್‌ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.

ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್‌ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm