ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm