ಬ್ರೇಕಿಂಗ್ ನ್ಯೂಸ್
27-04-24 02:53 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಏ.27: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ.
ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ. ಇದರಿಂದ ಕೋಪಗೊಂಡ ನಿಶ್ಚಿತಾರ್ಥವಾಗಿದ್ದ ಯುವಕ ಆಕೆಯ ನಗ್ನ ವಿಡಿಯೋಗಳನ್ನು ಆಕೆಯ ಪತಿಗೆ ಕಳುಹಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಕ್ ಆದ ಪತಿ ತನ್ನ ಪತ್ನಿಯ ಅಶ್ಲೀಲ ವೀಡಿಯೊವನ್ನು ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾನೆ. ಇದಲ್ಲದೇ ಸೋಶಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾನೆ.
ವಿಡಿಯೋ ಎಲ್ಲೆಡೆ ಶೇರ್ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಯುವತಿ ತನ್ನ ಪೋಷಕರೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯದ ವಿರುದ್ದ ದೂರು ನೀಡಿದ್ದಾಳೆ. ಇದೀಗಾ ವಿಡಿಯೋ ಕಳುಹಿಸಿದ ಮಾಜಿ ಪ್ರಿಯಕರ, ಪತಿ ಹಾಗೂ ಪತಿಯ ಪೋಷಕರ ವಿರುದ್ಧ ಕೇಸು ದಾಖಲಾಗಿದೆ.
Police have registered a case against a man and kin for circulating obscene video of his wife he married hours before. The video was shared to the man by his wife’s beau, whom she dejected to marry him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm