ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm