ಬ್ರೇಕಿಂಗ್ ನ್ಯೂಸ್
30-04-24 12:02 pm HK News Desk ದೇಶ - ವಿದೇಶ
ನವದೆಹಲಿ, ಎ.30: ಪತಂಜಲಿ ಸಂಸ್ಥೆಗೆ ಸೇರಿದ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಉತ್ತರಾಖಂಡ ಸರ್ಕಾರ ಅಮಾನತುಗೊಳಿಸಿದೆ. ಉತ್ತರಾಖಂಡ ಔಷಧ ಪರವಾನಗಿ ಪ್ರಾಧಿಕಾರ ಪತಂಜಲಿ ಸಂಸ್ಥೆಯ ಲೈಸೆನ್ಸ್ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಉತ್ಪನ್ನಗಳಿಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ ಜಾಹಿರಾತುಗಳನ್ನು ಪ್ರಕಟಿಸಿದ್ದರ ಬಗ್ಗೆ ದೂರುಗಳು ದಾಖಲಾಗಿದ್ದವು. ಜಾಹಿರಾತುಗಳು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ ಮತ್ತು ಡ್ರಗ್ಸ್ ಮತ್ತು ಕಾಸ್ಮೆಟಿಕ್ ಕಾಯ್ದೆಯನ್ನು ಉಲ್ಲಂಘನೆ ಮಾಡುತ್ತವೆ ಎಂದು ದೂರಲಾಗಿತ್ತು.
ಈ ಕುರಿತು ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸಂಸ್ಥೆಯಿಂದ ಸರಿಯಾದ ಮಾಹಿತಿಯನ್ನು ಒದಗಿಸಿರಲಿಲ್ಲ ಮತ್ತು ಅದರ ರಕ್ಷಣೆಗಾಗಿ ನೀಡಿದ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪ್ರಾಧಿಕಾರವು ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಪ್ರಕಾರ, ದಿವ್ಯಾ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದು, ಈ ಪೈಕಿ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ, ಮುಕ್ತ ವತಿ ಎಕ್ಸ್‌ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್ ಮತ್ತು ಮಧುನಾಶಿನಿ ವಟಿ ಎಕ್ಸ್‌ಟ್ರಾ ಪವರ್ ಉತ್ಪನ್ನಗಳು ಸೇರಿವೆ.
The Uttarakhand licencing authority has suspended the manufacturing licenses of 14 products made by Patanjali's Divya Pharmacy for repeatedly publishing misleading advertisements about their efficacy. The regulator's order cites violations of the Drugs and Magic Remedies (Objectionable Advertisements) Act and the Drugs and Cosmetic Act due to misleading advertising practices.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm