ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್‌ಸೈಕಲ್‌ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm