ಬ್ರೇಕಿಂಗ್ ನ್ಯೂಸ್
03-12-20 05:07 pm Headline Karnataka News Network ದೇಶ - ವಿದೇಶ
ಚಂಡಿಗಢ, ಡಿ.3: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಹಾಗೂ ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಕೇಂದ್ರ ಸರಕಾರದ ಪ್ರಸ್ತಾವಿಕ ಕೃಷಿ ಕಾನೂನುಗಳನ್ನು ವಿರೋಧಿಸಿ ತಮ್ಮ ಪದ್ಮ ವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ.
ರೈತರಿಂದಾಗಿ ನಾನು ಈ ಸ್ಥಾನಕ್ಕೇರಿದ್ದೇನೆ. ಆದರೆ, ಇಂದು ಅದೇ ರೈತರು ತಮ್ಮ ಗೌರವಕ್ಕಿಂತ ಹೆಚ್ಚಿನದನ್ನು ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಬಾದಲ್ ತಿಳಿಸಿದ್ದಾರೆ.

ಭಾರತ ಸರಕಾರವು ರೈತರಿಗೆ ಮಾಡಿರುವ ದ್ರೋಹ ಮತ್ತು ರೈತರ ಶಾಂತಿಯುತ ಪ್ರತಿಭಟನೆಯನ್ನು ನಿರ್ಲಕ್ಷಿಸುತ್ತಿರುವುದನ್ನು ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ ಎಂದು ಶಿರೋಮಣಿ ಅಕಾಲಿದಳ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ದೆಹಲಿಯ ಬೀದಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಧರಣಿ ನಡೆಯುತ್ತಿದ್ದರೂ, ಕೇಂದ್ರ ಸರಕಾರ ನಿರ್ಲಕ್ಷ್ಯ ತಾಳಿದ್ದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಾಯಕರ ಟೀಕೆಗೆ ಗುರಿಯಾಗಿದೆ.
Former Punjab Chief Minister Parkash Singh Badal became the first to return his award in protest against the treatment of the protesting farmers by the Central government.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm