ಬ್ರೇಕಿಂಗ್ ನ್ಯೂಸ್
24-05-24 03:26 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಮೇ 24: ಪ್ರವಾಸಿ ತಾಣಕ್ಕೆ ಕರೆದೊಯ್ಯಲು ತಾಯಿ ನಿರಾಕರಿಸಿದರೆಂದು ಹತ್ತು ವರ್ಷದ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಧನ್ವಂತ್ರಿ ನಗರ ಠಾಣೆ ಇನ್ಸ್ಪೆಕ್ಟರ್ ವಿನೋದ್ ಪಾಠಕ್ ಅವರ ಹೇಳಿಕೆಯಂತೆ ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಜಬಲ್ಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಭೇದಘಾಟ್ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಆದರೆ ತಾಯಿ ಇದಕ್ಕೆ ನಿರಾಕರಿಸಿದ್ದಾರೆ ಇದರಿಂದ ಮನನೊಂದ ಮಗಳು ಮನೆಯ ಮೊದಲ ಮಹಡಿಯಲ್ಲಿರುವ ಕೊನೆಗೆ ತೆರಳಿ ಬಟ್ಟೆಯನ್ನು ಕುತ್ತಿಗೆಗೆ ಸುತ್ತಿ ನೇಣು ಬಿಗಿದುಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಧನ್ವಂತ್ರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
In a shocking incident, a 10-year-old girl allegedly committed suicide in Madhya Pradesh's Jabalpur after her mother refused to take her to Bhedaghat, a famous tourist spot in the district. According to a police official, the girl was a student of Class V student and had been persistently asking her mother to take her to Bhedaghat, which is 10 km away.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm