ಬ್ರೇಕಿಂಗ್ ನ್ಯೂಸ್
03-06-24 11:48 am HK News Desk ದೇಶ - ವಿದೇಶ
ಭೋಪಾಲ್, ಜೂ 03: ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್ಗಢದಲ್ಲಿ ನಡೆದಿದೆ.
ಮದುವೆ ಮೆರವಣಿಗೆಯಲ್ಲಿ ಟ್ರ್ಯಾಕ್ಟರ್ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ಹೋಗುತ್ತಿದ್ದ ವೇಳೆ ರಾಜ್ಗಢ್ನ ಪಿಪ್ಲೋಡಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಪರಿಣಾಮ 13 ಮಂದಿ ಮೃತಪಟ್ಟಿದ್ದು, 15 ಮಂದಿಗೆ ಗಾಯಗಳಾಗಿವೆ ಎಂದು ತಿಳಿಸಿದೆ.


ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗಾಯಾಳುಗಳಿಗೆ ರಾಜ್ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅನೇಕ ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
At least 13 people, including four children, were killed and 15 others injured when their tractor-trolley overturned in Piplodi, Madhya Pradesh's Rajgarh district, on Sunday night. The victims were part of a wedding ceremony who were travelling from Motipura village in Rajasthan to Kulampur in Rajgarh.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm