ಬ್ರೇಕಿಂಗ್ ನ್ಯೂಸ್
01-07-24 11:26 pm HK News Desk ದೇಶ - ವಿದೇಶ
ದುಬೈ, ಜುಲೈ 1: ಕಲ್ಲಡ್ಕ ಅನಿವಾಸಿ ಮಿತ್ರರ ಸಂಘಟನೆ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಇದರ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇವರು ಜಂಟಿಯಾಗಿ ಬೃಹತ್ ರಕ್ತದಾನ ಶಿಬಿರವನ್ನು ರಕ್ತ ನಿಧಿ ಕೇಂದ್ರ ಹೆಡ್ ಕ್ವಾಟ್ರಸ್ ದುಬೈಯಲ್ಲಿ ನಡೆಸಿದ್ದಾರೆ.
ಶಿಬಿರದಲ್ಲಿ ಹಲವಾರು ಮಂದಿ ರಕ್ತದಾನ ಮಾಡಿದ್ದು ರಕ್ತ ನೀಡಿದ ದಾನಿಗಳಿಗೆ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ವತಿಯಿಂದ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.


ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಅಧ್ಯಕ್ಷ ನವಾಝ್ ಹಜಾಜ್, ಉಪಾಧ್ಯಕ್ಷ ರಫೀಕ್ ಸಾಹೇಬ್ ನೆಕ್ಕರಾಜೆ, ಪ್ರಧಾನ ಕಾರ್ಯದರ್ಶಿ ಮಿಕ್ದಾದ್ ಗೋಳ್ತಮಜಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಯುಎಇ ಅಧ್ಯಕ್ಷರಾದ ನಝೀರ್ ಬಿಕರ್ನಕಟ್ಟೆ, BDM ಕಾರ್ಯ ನಿರ್ವಾಹಕರಾದ ಸಂಶುದ್ದೀನ್ ಪಿಲಿಗೂಡು ಭಾಗವಹಿಸಿದರು.
blood donation camp in Dubai by Kalladka Abroad Farm, Blood Donors.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm